ಡಿ.9: ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಭೆ

0

ಪುತ್ತೂರು: ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್ ಇದರ ನೂತನ ಸಮಿತಿ ರಚನೆ ಮತ್ತು ಸಮಾಲೋಚನಾ ಸಭೆ ಡಿ. 9 ರಂದು ಸಂಜೆ 4 ಗಂಟೆಗೆ ಪುತ್ತೂರು ನೆಹರೂನಗರದಲ್ಲಿರುವ ಸುದಾನ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಸಮಿತಿಯ ಎಲ್ಲಾ ಸದಸ್ಯರು ಮತ್ತು ವಾಲಿಬಾಲ್ ಆಸಕ್ತರು ಈ ಸಭೆಯಲ್ಲಿ ಭಾಗವಹಿಸುವಂತೆ ದ.ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಮಂಗಳೂರು ಇದರ ಅಧ್ಯಕ್ಷರಾದ ಬಿ.ಎಸ್ ಸತೀಶ್ ಕುಮಾರ್ ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here