ಕಾಣಿಯೂರು: ಚಾರ್ವಾಕ ಉ. ಹಿ. ಪ್ರಾ. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಶಾಲೆಯ ಪರಿಸರ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಯವರು, ಪೋಷಕರು, ಮುಖ್ಯಗುರುಗಳು, ಮತ್ತು ಅಧ್ಯಾಪಕ ವೃಂದ ಭಾಗವಹಿಸಿದ್ದರು.