




ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.25ರಂದು ದೇವಳದ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ವಾರ್ಷಿಕ ದಿನದ ಪ್ರಯುಕ್ತ ನಡೆಯಲಿರುವ ರಂಗಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದ.9ರಂದು ಬೆಳಿಗ್ಗೆ ಶ್ರೀ ದೇವರ ಪೂಜೆಯ ನಂತರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.








