ಬೆಳಂದೂರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣೆ

0

ಕಾಣಿಯೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳೆಯರ ಆರೋಗ್ಯ ಸಮಸ್ಯೆ ಸುಧಾರಣೆಗೆ ರೂಪಿಸಿದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಉಚಿತ ಗ್ಯಾಸ್ ವಿತರಣೆ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ, ಸದಸ್ಯರಾದ ಮೋಹನ ಅಗಳಿ,ಉಮೇಶ್ವರಿ ಅಗಳಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here