ಡಿ.13: ಚೆನ್ನಾವರ ಶಾಲೆಯಲ್ಲಿ ಸಾಹಿತ್ಯ ಜಾಗೃತಿ ಕಾರ್ಯಕ್ರಮ

0

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೆನ್ನಾವರ ಇವರ ಸಹಯೋಗದೊಂದಿಗೆ ಚೆನ್ನಾವರ ಸರಕಾರಿ ಕಿ.ಪ್ರಾ.ಶಾಲೆಯಲ್ಲಿ ಡಿ.13ರಂದು ಸಾಹಿತ್ಯ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here