





ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವವು ಡಿ.12 ರಂದು ಸಂಪ್ರದಾಯದಂತೆ ಶ್ರೀ ದೇವರ ಉತ್ಸವಗಳೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ವೈಭವದಿಂದ ನಡೆಯಲಿದ್ದು, ಸಂಜೆ ಪ್ರಮುಖವಾಗಿ ಧಾರ್ಮಿಕ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ ದೀಪ ನಮನ ಹಾಗೂ ಧಾರ್ಮಿಕ ಸತ್ಸಂಗವು ಶ್ಲೋಕ, ಭಜನೆ ಆರಂಂಭಗೊಂಡಿತು.











