ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ ಕಾರು-ಅಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಬಗ್ಗೆ ವರದಿಯಾಗಿದೆ.ಅಪಘಾತದ ಪರಿಣಾಮ ಎರಡೂ ವಾಹನಗಳು ಪಲ್ಟಿಯಾಗಿದ್ದು,ಚಾಲಕರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.