ಪಡುಬೆಟ್ಟು: ಖಾಸಗಿ ಬಸ್, ಬೈಕ್ ಡಿಕ್ಕಿ – ಬೈಕ್ ಸವಾರನಿಗೆ ಗಾಯ

0

ನೆಲ್ಯಾಡಿ: ಖಾಸಗಿ ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಡಿ. 13 ರಂದು ಬೆಳಿಗ್ಗೆ ನೆಲ್ಯಾಡಿ ಸಮೀಪದ ಪಡುಬೆಟ್ಟು ಎಂಬಲ್ಲಿ ನಡೆದಿದೆ.


ಗಾಯಾಳುವನ್ನು ಪಡುಬೆಟ್ಟು ನಿವಾಸಿ ಮಹಮ್ಮದ್ ಸಾಬಿತ್(23ವ.) ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here