ಪುತ್ತೂರು ನಗರಸಭೆ ಉಪಚುನಾವಣೆಗೆ ಪುತ್ತಿಲ ಪರಿವಾರ ಇಬ್ಬರಿಂದ ನಾಮಪತ್ರ ಸಲ್ಲಿಕೆ

0

ಪುತ್ತೂರು: ಪುತ್ತೂರು ನಗರಸಭೆಯ ವಾರ್ಡ್ ನಂ.1 ಅಭ್ಯರ್ಥಿ ಚಿಂತನ್ ಮತ್ತು 11 ರ ಅಭ್ಯರ್ಥಿ ಅನ್ನಪೂರ್ಣ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ಡಿ.14ರಂದು ನಾಮಪತ್ರ ಸಲ್ಲಿಸಿದರು.
ಎರಡು ವಾರ್ಡ್ ನ ಅಭ್ಯರ್ಥಿಗಳು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಮತ್ತು ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ಜೊತೆಯಲ್ಲಿ ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಕಾರ್ಯಕರ್ತರ ಜೊತೆಗೂಡಿ ಮುಖಂಡರೊಂದಿಗೆ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಿದರು.

LEAVE A REPLY

Please enter your comment!
Please enter your name here