ಪುತ್ತೂರು: ಅಪಘಾತ ಪ್ರಕರಣಗಳಲ್ಲಿ ಭಾಗಿಯಾಗಿ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 4 ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಇಂದು(ಡಿ.15) ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ನಡೆಸಲಾಗುವುದು ಎಂದು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ತಿಳಿಸಿದ್ದಾರೆ.