ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ನೇಮಕ

0

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯವರನ್ನು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿಯವರು ನೇಮಕ ಗೊಳಿಸಿ ಆದೇಶ ಮಾಡಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಶಿಪ್ಪಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ಪೊಟೋ: ದೇವಿಪ್ರಸಾದ್ ಶೆಟ್ಟಿ

LEAVE A REPLY

Please enter your comment!
Please enter your name here