ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಡ್ರಾಯಿಂಗ್ ಗ್ರೇಡ್

0

ಪುತ್ತೂರು: ಪರೀಕ್ಷೆಯಲ್ಲಿ ಶೇ.100 ಫಲಿತಾಂಶ. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯi ಶಾಲೆಗೆ ಶೇ.100 ಬಂದಿರುತ್ತದೆ. ನಮ್ಮ ಶಾಲೆಯ ಒಟ್ಟು 47 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಲೋವರ್ ವಿಭಾಗದಲ್ಲಿ ಒಟ್ಟು 18 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 8 ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಮತ್ತು ರಂಗಪ್ಪ ಕಲಾದಗಿ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here