ಬಪ್ಪಳಿಗೆಯ ಅಂಬಿಕಾ ಕೇಂದ್ರೀಯ ವಿದ್ಯಾಲಯದಲ್ಲಿ ನಡೆಯಬೇಕಿದ್ದ ಮಕ್ಕಳ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

0

ಪುತ್ತೂರು: ಡಿ. 20 ಬುಧವಾರದಂದು ಬಪ್ಪಳಿಗೆಯ ಅಂಬಿಕಾ ಕೇಂದ್ರೀಯ ವಿದ್ಯಾಲಯದಲ್ಲಿ ನಡೆಯಬೇಕಿದ್ದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ . ಪ್ರಸ್ತುತ ತಿಂಗಳಲ್ಲಿ ಕೆಲ ಶಾಲೆಗಳಲ್ಲಿ ಶಾಲಾ ಆಂತರಿಕ ಪರೀಕ್ಷೆಗಳು, ಶಾಲಾ ವಾರ್ಷಿಕೋತ್ಸವಗಳು ಹಾಗೂ ಶಾಲಾ ಪ್ರವಾಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಮಕ್ಕಳ ಸಾಹಿತ್ಯ ಸಮ್ಮೇಳನದ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಪುತ್ತೂರು ಕಸಾಪ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here