ಬಡಗನ್ನೂರುಃ ಅಂಗನವಾಡಿ ಕೇಂದ್ರದ ಪುಟಾಣಿಗಳ ಬಾಲಮೇಳ

0

ಬಡಗನ್ನೂರುಃ ಬಡಗನ್ನೂರು ಅಂಗನವಾಡಿ ಕೇಂದ್ರದಲ್ಲಿ ಡಿ. 16 ರಂದು ಬಾಲಮೇಳ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಪುಟಾಣಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಡಗನ್ನೂರು ಗ್ರಾ.ಪಂ ಉಪಾಧ್ಯಕ್ಷೆ ಸುಶೀಲ ಪಕ್ಯೋಡ್, ಸದಸ್ಯೆ ಸುಜಾತ ಮೈಂದನಡ್ಕ, ಹಾಗೂ ಮಕ್ಕಳ ಪೋಷಕರು ಮತ್ತು ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಚಂದ್ರಮ್ಮ ಸ್ವಾಗತಿಸಿ, ವಂದಿಸಿದರು ಸಹಾಯಕಿ ಸುನೀತ ಸಹಕರಿಸಿದರು.

LEAVE A REPLY

Please enter your comment!
Please enter your name here