ಪುತ್ತೂರು: ದರ್ಬೆ ಬೈಪಾಸ್ ರಸ್ತೆಯಲ್ಲಿ ಕಾರುಗಳೆರಡರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಡಿ.18 ರಂದು ನಡೆದಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಜಖಂ ಗೊಂಡಿದ್ದು, ಕಾರಿನೊಳಗೆ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.