ಪೋಳ್ಯ ಕಾರುಗಳ ಮುಖಾಮುಖಿ – ಪ್ರಯಾಣಿಕರಿಗೆ ಗಾಯ

0

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಕಬಕ ಸಮೀಪ ಪೋಳ್ಯ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಡಿ.19ರಂದು ಬೆಳಿಗ್ಗೆ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಕಿಯಾ ಕಾರು(ಕೆಎ19 ಎಂ.ಎನ್ 5979) ಹಾಗೂ ಎದುರಿನಿಂದ ಬಂದ ಟಾಟಾ ಕಾರು(ಕೆಎ 21 ಝಡ್ 9298)ಗಳ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here