ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ 2023ರ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು: ಖ್ಯಾತ ಲೇಖಕ, ಚಿಂತಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರು ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2023ರ ಸಾಲಿನ ಪ್ರಶಸ್ತಿ ಘೋಷಣೆಯಾಗಿದ್ದು ಪ್ರಬಂಧ ವಿಭಾಗದಲ್ಲಿ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆಗೆ ಈ ಪ್ರಶಸ್ತಿ ಲಭಿಸಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here