ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಶರೀಫ್ ಬಲ್ನಾಡ್

0

ಪುತ್ತೂರು: ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.ಪ್ರಸ್ತುತ ಅಸಂಘಟಿತ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿಯಾಗಿರುವ ಶರೀಫ್ ಬಲ್ನಾ ಡ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

LEAVE A REPLY

Please enter your comment!
Please enter your name here