ಡಿ.26: ರೋಟರಿ ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ಡಿ.26ರಂದು ಅಧಿಕೃತ ಭೇಟಿ ನೀಡಿ ಕ್ಲಬ್ ನ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮವು ಸಂಜೆ ಬಪ್ಪಳಿಗೆ-ಬೈಪಾಸ್ ಆಶ್ಮಿ ಕಂಫರ್ಟ್ ನಲ್ಲಿ ಜರಗಲಿದ್ದು, ಈ ಸಂದರ್ಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಎಂ.ಪುರಂದರ ರೈ, ವಲಯ ಸೇನಾನಿ ನವೀನ್ ಚಂದ್ರ ನಾಯ್ಕ್ ರವರು ಭಾಗವಹಿಸಲಿದ್ದಾರೆ ಎಂದು ಕ್ಲಬ್ ಅಧ್ಯಕ್ಷ ಡಾ.ರಾಜೇಶ್ ಬೆಜ್ಜಂಗಳ, ಕಾರ್ಯದರ್ಶಿ ಡಾ.ರಾಮಚಂದ್ರ ಕೆ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್.ಆರ್ ಕೇಶವ್

LEAVE A REPLY

Please enter your comment!
Please enter your name here