ಡಿ.28: ವಿದ್ಯುತ್ ನಿಲುಗಡೆ

0

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಡಿ.28 ಗುರುವಾರದಂದು ಪೂರ್ವಾಹ್ನ ಗಂಟೆ 10:೦೦ ರಿಂದ ಅಪರಾಹ್ನ 5:30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here