ನಗರ ಸಭಾ ಉಪ ಚುನಾವಣೆ-ಕೃಷ್ಣಪ್ರಸಾದ್ ಆಳ್ವ ಮತಯಾಚನೆ

0

ಪುತ್ತೂರು: ನಗರ ಸಭಾ ಉಪ ಚುನಾವಣೆಯಲ್ಲಿ ವಾರ್ಡ್ 1ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ ಪರ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಮನೆ ಮನೆ ತೆರಳಿ ಮತಯಾಚಿಸಿದರು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here