ಡಿ.30: ವಿದ್ಯುತ್ ನಿಲುಗಡೆ

0

ಪುತ್ತೂರು: 110/33/11 ಕೆವಿ ಮಾಡಾವು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 33ಕೆವಿ ಕಾವು-ಸುಳ್ಯ ವಿದ್ಯುತ್ ಲೈನ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೋಮಡಿರುವುದರಿಂದ ಡಿ.30ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆವಿ ಕಾವು ಉಪಕೇಂದ್ರದಿಂದ ಹೊರಡುವ 11ಕೆವಿ ಕನಕಮಜಲು, ಕರ್ನೂರು ಮತ್ತು ಈಶ್ವರಮಂಗಲ ಫೀಡರ್‌ಗಳಲ್ಲಿ ಹಾಗೂ 33/11 ಕೆವಿ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಪೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here