ರಾಜ್ಯಮಟ್ಟದ ಕರಾಟೆ- ಸಾಂದೀಪನಿಯ ಸಿದ್ದಾರ್ಥ ಪ್ರಭು ತೃತೀಯ

0

ಪುತ್ತೂರು: ಮಣಿಪಾಲದಲ್ಲಿ ನಡೆದ ರಾಜ್ಯ ಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್‌ ಶಿಪ್-2023 ಇದರಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿ ಸಿದ್ಧಾರ್ಥ ಪ್ರಭು ಕರಾಟೆ ವೈಯಕ್ತಿಕ ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಜಯಮಾಲ ವಿ.ಎನ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here