ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಕ್ಯಾ.ಬ್ರಿಜೇಶ್ ಚೌಟ ಅಧಿಕಾರ ಸ್ವೀಕಾರ

0

ಪುತ್ತೂರು : ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕ ಬ್ರಿಜೇಶ್ ಚೌಟ ಡಿ.27 ರಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಂದ ಅಧಿಕಾರ ಸ್ವೀಕರಿಸಿರುವ ಬ್ರಿಜೇಶ್ ಚೌಟ ಈಗಾಗಲೇ ಪಕ್ಷದ ಮುಂಚೂಣಿ ನಾಯಕರಾಗಿ ರಾಜಕೀಯ ರಂಗದಲ್ಲಿ ಹೆಸರನ್ನು ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here