ಕಡಬ: ಐತ್ತೂರು ಗ್ರಾಮದ ನೆಟ್ಟಣಬೈಲು ನಿವಾಸಿ ಪ್ರವೀಣ್ ಎಂಬವರು ಡಿ.29ರಂದು ಮಧ್ಯಾಹ್ನ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.