ಮುಂಡೂರು ಶಾಲೆಗೆ ಚಿತ್ರಕಲಾ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

0

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿದ ಲೋವರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ಮುಂಡೂರು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ಕೆ ನಿಹಾಲ್ ರೈ ಇವರು ವಿಶಿಷ್ಠ ಶ್ರೇಣಿ ಹಾಗೂ ಪುನೀತ್ ಎಂ ಎಸ್ ಮತ್ತು ಮನೀಶ್ ಇವರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ವಿಜಯ ಪಿ ತಿಳಿಸಿದ್ದಾರೆ. ಚಿತ್ರಕಲಾ ಶಿಕ್ಷಕ ಶಿವಸುಬ್ರಹ್ಮಣ್ಯ ಕೈಕಾರ ಅವರು ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here