ಪುತ್ತೂರು: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಪೊಲೀಸರು ಬಂಧಿಸಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆಯಿಂದ ಪೊಲೀಸ್ ಇಲಾಖೆಯ ಹಾಗೂ ಕಾಂಗ್ರೆಸ್ ಸರಕಾರದ ವಿರುದ್ಧ ಜ.3ರಂದು ಸಂಜೆ ದರ್ಬೆ ವೃತ್ತದ ಬಳಿಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹಿಂಜಾವೆ ಪ್ರಕಟಣೆಯಲ್ಲಿ ತಿಳಿಸಿದೆ.