ಜ.6ಕ್ಕೆ ನಗರಸಭೆ 2024-25ನೇ ಸಾಲಿನ ಬಜೆಟ್ ತಯಾರಿ ಸಲಹೆ ಸೂಚನೆ ಸಭೆ

0

ಪುತ್ತೂರು: ಪುತ್ತೂರು ನಗರಸಭಾ 2024-25ನೇ ಸಾಲಿನ ಆಯವ್ಯಯ ತಯಾರಿಸಲು ಪೂರ್ವಭಾವಿಯಾಗಿ ಚರ್ಚಿಸಲು ಜ.6ರಂದು ಪೂರ್ವಾಹ್ನ ಗಂಟೆ 11ಕ್ಕೆ ನಗರಸಭಾ ಸಭಾಭವನದಲ್ಲಿ ಸಭೆಯನ್ನು ಕರೆಯಲಾಗಿದೆ.
ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಇತರ ಎಲ್ಲಾ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ 2024-25ನೇ ಸಾಲಿನ ಬಜೇಟ್ ತಯಾರಿಕೆ ಬಗ್ಗೆ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಬೇಕಾಗಿ ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here