ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಶಾಲಾ ವಿದ್ಯಾರ್ಥಿ ವೈಗಾ ಎಂ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ಡಿ.25 ಮತ್ತು 26ರಂದು ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವೈಗಾ.ಎಂ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುದರ್ಶನ್ ಎಂಟರ್‌ಪ್ರೈಸಸ್ ಮಾಲಕ ಟಿ.ವಿ ಮನೋಜ್ ಹಾಗೂ ಸಂಧ್ಯಾ ಮಾನೋಜ್‌ರವರ ಪುತ್ರಿ.

LEAVE A REPLY

Please enter your comment!
Please enter your name here