ಮಹಾಲಿಂಗೇಶ್ವರ ದೇವಸ್ಥಾನ ಧನುಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವ ವಿನಯ ಕುಮಾರ್ ಸೊರಕೆ

0

ಪುತ್ತೂರು: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಜನ್ಮದಿನಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ದಂಪತಿ ಸಮೇತ ಜ.5ರ ಬೆಳಿಗ್ಗೆ ಧನು ಪೂಜೆಯಲ್ಲಿ ಪಾಲ್ಗೊಂಡರು.


ಧನು ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಶ್ರೀ ದೇವರ ದರುಶನ ಪಡೆದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಪ್ರಾರ್ಥನೆ ಮಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here