ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುತ್ತಿಗೆ ಶ್ರೀಗಳ ಪಟ್ಟದ ದೇವರಿಗೆ ಪೂಜೆ

0

ಪುತ್ತೂರು: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪೂಜಾ ಕೈಕಾರ್ಯ ಕೈಗೊಳ್ಳಲಿರುವ ಪುತ್ತಿಗೆ ಶ್ರೀ ಡಾ ಸುಗುಣೇಂದ್ರ ತೀರ್ಥ ಶ್ರೀ ಪಾದರು ಮತ್ತು ಶ್ರೀ ಸುಶ್ರೀಂದ್ರ ತೀರ್ಥ ಶ್ರೀ ಪಾದರು, ಜ. 5ರಂದು ಕೆಮ್ಮಾಯಿ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪಟ್ಟದ ದೇವರಿಗೆ ಪೂಜೆಗೈದು ಭಿಕ್ಷೆ ಸ್ವೀಕರಿಸಿ ಆಶೀರ್ವಚನ ನೀಡಿದರು.

LEAVE A REPLY

Please enter your comment!
Please enter your name here