ಶಿರಾಡಿ : ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

0

ನೆಲ್ಯಾಡಿ : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜ.6 ರಂದು ಬೆಳಿಗ್ಗೆ 5.30ಕ್ಕೆ ಸಂಭವಿಸಿದೆ.

LEAVE A REPLY

Please enter your comment!
Please enter your name here