ವಿಜ್ಞಾನ ಮಾದರಿ ಸ್ಪರ್ಧೆ: ರಾಮಕುಂಜ ಕ.ಮಾ.ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

0

ರಾಮಕುಂಜ: ಸರಕಾರಿ ಪ್ರೌಢಶಾಲೆ ಕಡಬದಲ್ಲಿ ನಡೆದ Tinkering Fest ( ವಿಜ್ಞಾನ ಯಾನ ) ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಪ್ರೇಕ್ಷಿತ್ ಮತ್ತು ದೀಕ್ಷಿತ್ ಪಿ. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here