ಜ.8: ನೆಕ್ಕಿಲಾಡಿ ವಲಯ ಕಾಂಗ್ರೆಸ್ ಸಭೆ

0

ಉಪ್ಪಿನಂಗಡಿ: 34 ನೆಕ್ಕಿಲಾಡಿ ವಲಯ ಕಾಂಗ್ರೆಸ್‌ನ ಸಭೆಯು ಶಾಸಕರಾದ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಜ.8ರಂದು ನಡೆಯಲಿದೆ.
ಅಪರಾಹ್ನ 3ಗಂಟೆಗೆ 34 ನೆಕ್ಕಿಲಾಡಿಯ ಕುದ್ಕೋಳಿ ಬಳಿಯ ಉದಯಕುಮಾರ್ ಅವರ ಉದಯಗಿರಿ ಮನೆಯಲ್ಲಿ ಸಭೆ ನಡೆಯಲಿದ್ದು, ಈ ಸಭೆಗೆ ಕಾಂಗ್ರೆಸ್ ಮುಖಂಡರು, 34 ನೆಕ್ಕಿಲಾಡಿ ವಲಯದ ಎಲ್ಲಾ ಬೂತ್ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕೆಂದು 34 ನೆಕ್ಕಿಲಾಡಿಯ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here