ಕಾಣಿಯೂರು: ಬರೆಪ್ಪಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನ ಸೇವಾಕೇಂದ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸವಣೂರು ವಲಯದ ನಿಕಟಪೂರ್ವ ಅಧ್ಯಕ್ಷ ವೇಣುಗೋಪಾಲ್ ಕಳುವಾಜೆಯವರು ಫ್ಯಾನ್ ಕೊಡುಗೆಯಾಗಿ ನೀಡಿದರು.