ಚಾರ್ವಾಕ ಪ್ರಾ.ಕೃ.ಪ.ಸ.ಸಂಘದ ನೂತನ ಆಡಳಿತ ಮಂಡಳಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

0

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕ ವಿಶ್ವನಾಥ ದೇವಿನಗರ, ಪರಮೇಶ್ವರ ಅನಿಲ, ಸುಂದರ ದೇವಸ್ಯ ಮತ್ತು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ ಉಪಸ್ಥಿತರಿದ್ದರು. ಸಚಿವೆ ಶೋಭಾ ಕರಂದ್ಲಾಜೆ ಅವರು ನೂತನ ಆಡಳಿತ ಮಂಡಳಿಗೆ ಶುಭಹಾರೈಸಿದರು.

LEAVE A REPLY

Please enter your comment!
Please enter your name here