ಮುಕ್ತ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ತಾರುಷ್. ಪಿ.ಕೆ ಸಾಧನೆ

0

ಪುತ್ತೂರು: ಬೆಂಗಳೂರು ಪತಂಜಲಿ ಯೋಗ ಕೇಂದ್ರ, ಡಿ.ವಿ.ಜಿ ಶೈಕ್ಷಣಿಕ ಮತ್ತು ಸಾಂಸ್ಕೃತಿ ವೇದಿಕೆ ಬೆಂಗಳೂರು ಇವರು ಶ್ರೀ ಹೊನ್ನಗಂಗಾ ಕಲ್ಯಾಣ ಭವನ ಲಗ್ಗೆರೆ, ಬೆಂಗಳೂರು, ಇಲ್ಲಿ ಆಯೋಜಿಸಿದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ -2024ರಲ್ಲಿ ನಿರಂತರ ಯೋಗ ಕೇಂದ್ರ ಪೆರ್ಲ0ಪಾಡಿಯ ವಿದ್ಯಾರ್ಥಿ ತಾರುಷ್. ಪಿ.ಕೆ ಇವರು 08 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ನಾಲ್ಕನೇ ಸ್ಥಾನ ಗಳಿಸಿ , ಏಪ್ರಿಲ್ ನಲ್ಲಿ ಮಲೇಷ್ಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

ಇವರು ಪುತ್ತೂರಿನ ಸುದಾನ ವಸತಿಯುತ ಶಾಲೆಯಲ್ಲಿ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮೇಗಿನ ಪಂಬಾರು ಕೇಶವ ಮತ್ತು ಸೌಮ್ಯ ರವರ ಪುತ್ರ. ಯೋಗ ಗುರು ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯಿತ್ತಿದ್ದಾರೆ.

LEAVE A REPLY

Please enter your comment!
Please enter your name here