ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಧನ್ವಿ ಸಣ್ಣಗುತ್ತು ಪ್ರಥಮ

0

ವಿಟ್ಲ: WESTERN INSTITUTE OF MARTIAL ARTS ವತಿಯಿಂದ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಧನ್ವಿ ಸಣ್ಣಗುತ್ತು ಪ್ರಥಮ ಸ್ಥಾನ ಪಡೆದಿದ್ದಾರೆ.

ಧನ್ವಿ ಸಣ್ಣಗುತ್ತುರವರು ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲಾ ಆರನೇ ತರಗತಿ ವಿದ್ಯಾರ್ಥಿಯಾಗಿದ್ದು, ವಕೀಲರಾದ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಪದ್ಮನಾಭ ಪೂಜಾರಿ ಸಣ್ಣಗುತ್ತು ಹಾಗೂ ಶ್ವೇತ ದಂಪತಿಯ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here