ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಚ್ಚತೆ

0

ವಿಟ್ಲ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಇವರ ವತಿಯಿಂದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಚ್ಚತೆ ನಡೆಯಿತು. ಪ್ರಮುಖರಾದ ಪಿ. ರಾಜರಾಮ ಶೆಟ್ಟಿ ಕೋಲ್ಪೆಗುತ್ತು, ಸುರೇಶ್ ಕೆ.ಎಸ್.ಮುಕ್ಕುಡ, ಚಂದ್ರಹಾಸ ನಾಯ್ಕ, ಸೇವಾಪ್ರತಿನಿಧಿ ಸುಗಂಧಿನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here