ಜ.13: ವಿದ್ಯುತ್ ನಿಲುಗಡೆ

0

ಪುತ್ತೂರು: ರಸ್ತೆ ಆಗಲೀಕರಣಕ್ಕಾಗಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜ.13ರಂದು ಪೂರ್ವಾಹ್ನ ಗಂಟೆ 1೦:೦೦ರಿಂದ ಅಪರಾಹ್ನ 5:3೦ ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ,110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here