ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ – ಮತದಾನ ಪ್ರಕ್ರಿಯೆ ಆರಂಭ

0

ಪುಣಚ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಬೆಳಗ್ಗಿನಿಂದ ಆರಂಭಗೊಂಡಿದೆ.
ಪರಿಯಾಲ್ತಡ್ಕದ ಅನುದಾನಿತ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಪುಣಚ ಹಾಗೂ ಕೇಪು ಗ್ರಾಮಗಳನ್ನು ಒಳಗೊಂಡ ಸಂಘದ 1791 ಮತದಾರರು ಮತ ಚಲಾಯಿಸಲಿದ್ದಾರೆ.

LEAVE A REPLY

Please enter your comment!
Please enter your name here