ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಮುಕ್ತಾಯ: 77.೦5% ಮತದಾನ

0

ಪುಣಚ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೇ.77.೦5 ಮತಚಲಾವಣೆಯಾಗಿದೆ.
ಪರಿಯಾಲ್ತಡ್ಕದ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಿತು. 1350 ಮಂದಿ ಸದಸ್ಯರು ಮತದಾನ ಮಾಡಿದ್ದು ಮತ ಎಣಿಕೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here