ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

0

ಪುತ್ತೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮವು ಪಟ್ಟೆ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ ಹಾಗೂ ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಜ.12 ರಂದು ನಡೆಯಿತು.

LEAVE A REPLY

Please enter your comment!
Please enter your name here