ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಮುಕ್ತಾಯ

0

77.05% ಮತದಾನ

ಪುಣಚ : ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೇ.77.05% ಮತಚಲಾವಣೆಯಾಗಿದೆ.
ಪರಿಯಾಲ್ತಡ್ಕದ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಿತು. 1380 ಮಂದಿ ಸದಸ್ಯರು ಮತದಾನ ಮಾಡಿದ್ದು ಮತ ಎಣಿಕೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here