ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ – ಸಹಕಾರ ಭಾರತಿಯ ಎಲ್ಲಾ 13 ಅಭ್ಯರ್ಥಿಗಳ ಗೆಲುವು

0

ಪುಣಚ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೇ.77.೦5 ಮತಚಲಾವಣೆಯಾಗಿದೆ.
ಪರಿಯಾಲ್ತಡ್ಕದ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಿತು. 1350 ಮಂದಿ ಸದಸ್ಯರು ಮತ ಚಲಾಯಿಸಿದ್ದು, ಬಳಿಕ ನಡೆದ ಮತ ಎಣಿಕೆಯಲ್ಲಿ ಎಲ್ಲಾ 13 ಸ್ಥಾನಗಳಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

LEAVE A REPLY

Please enter your comment!
Please enter your name here