ಪಿಎಸ್‌ಐ ಓಮನ ಪೂಂಜಾಲಕಟ್ಟೆ ಠಾಣೆಗೆ ವರ್ಗಾವಣೆ

0

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯ ತನಿಖೆ 1 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಎನ್.ಕೆ. ಓಮನ ಅವರನ್ನು ಪೂಂಜಾಲಕಟ್ಟೆ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರು ಆದೇಶಿಸಿದ್ದಾರೆ.


ಪೂಂಜಾಲಕಟ್ಟೆ ಠಾಣೆಯ ತನಿಖೆ ಪಿಎಸ್‌ಐ ಆಗಿದ್ದ ಓಡಿಯಪ್ಪ ಗೌಡರನ್ನು ಬೆಳ್ತಂಗಡಿ ಸಂಚಾರ ಠಾಣೆಯ ಪಿಎಸ್‌ಐ-2ಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಓಮನ ಅವರನ್ನು ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here