ಅಂಕತ್ತಡ್ಕ ಶ್ರೀ ಬ್ರಹ್ಮಬೈದೆರುಗಳ ಪೂಂಜಿರೋಟು ನೇತ್ರಾವತಿ ಗರಡಿಯಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಂಬಿಲ ಸೇವೆ

0

ಕೆಯ್ಯೂರು: ಅಂಕತ್ತಡ್ಕ ಕೋಟಿ ಚೆನ್ನಯ ನಗರದಲ್ಲಿ ಜ.14 ರಂದು ಶ್ರೀ ಬ್ರಹ್ಮ ಬೈದೆರುಗಳ ಪೂಂಜಿರೊಟು ಅಂಕತ್ತಡ್ಕ ನೇತ್ರಾವತಿ ಗರಡಿಯಲ್ಲಿ  ಮಕರ ಸಂಕ್ರಮಣದ ಪ್ರಯುಕ್ತ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ,ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here