ಪಾಣಾಜೆ: ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರ ಬಿಡುಗಡೆ

0

ಪಾಣಾಜೆ : ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ‌ ಜ. 27 ರಂದು ನಡೆಯುವ ಬಿ.ಬಿ. ಕ್ರಿಯೇಷನ್ಸ್ ಪಾಣಾಜೆ ಸಾದರಪಡಿಸುವ ಶ್ರೀ ಹನುಮಗಿರಿ ಯಕ್ಷಗಾನ ಮೇಳದವರಿಂದ ನಡೆಯುವ ಇಂದ್ರಪ್ರಸ್ಥ ಎಂಬ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದೇವಾಲಯದ ಅನುವಂಶಿಕ ಆಡಳಿತ ಮೋಕ್ತೆಸರ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here