ಹಿರೇಬಂಡಾಡಿ ಗ್ರಾ.ಪಂ: ವಿಸೇಷ ಚೇತನರ ಸಮನ್ವಯ ಗ್ರಾಮಸಭೆ

0

ಹಿರೇಬಂಡಾಡಿ: ಹಿರೇಬಂಡಾಡಿ ಗ್ರಾ.ಪಂ.ನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.
ಗ್ರಾ.ಪಂ.ಅಧ್ಯಕ್ಷ ಸದಾನಂದ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ವಿಶೇಷ ಚೇತನರ ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಉಮಾವತಿರವರು ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಶಾಂಭವಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳು, ವಿಶೇಷಚೇತನರು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here