ಹಿರಿಯರ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ಜನವರಿ 13 ಮತ್ತು 14ರಂದು ನಡೆದ 42 ನೇ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ , ಪ್ರಸ್ತುತ ಕ್ಯಾಂಪ್ಕೊ ಚಾಕ್ಲೇಟ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿರುವ ಶ್ರೀ ಸುನಿಲ್ ರೇಗೊ ಇವರು 35ರ ವಯೋಮಾನದ 800 ಮೀ ಓಟ ಪ್ರಥಮ, 5000 ಮೀ ಮತ್ತು 1500 ಮೀ ಓಟದಲ್ಲಿ ದ್ವಿತೀಯ ಬಹುಮಾನ ಪಡೆದು, ಫೆಬ್ರವರಿ 2ರಿಂದ 4ರವರೆಗೆ ತಮಿಳುನಾಡಿನ ತಿರುನೆಲ್ವೇಲಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಇಗ್ನೇಷಿಯಸ್ ರೇಗೋ ಮತ್ತು ಹಿಲ್ಡಾ ರೇಗೋ ದಂಪತಿ ಪುತ್ರ.

LEAVE A REPLY

Please enter your comment!
Please enter your name here